ಉತ್ತಮ ಸಮಾಜಕ್ಕಾಗಿ

ಅ:೧೦ ರಂದು ರಾಣಿ ಚನ್ನಮ್ಮ ಜಯಂತ್ಯೋತ್ಸವದ ಪೂರ್ವಭಾವಿ ಸಭೆ…

0

ಅ:೧೦ ರಂದು ರಾಣಿ ಚನ್ನಮ್ಮ ಜಯಂತ್ಯೋತ್ಸವದ ಪೂರ್ವಭಾವಿ ಸಭೆ…

ಧಾರವಾಡ ( ನ್ಯೂಸ್ ಬೆಳಗಾಂ) ಅ:೦೬.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಆಶ್ರಯದಲ್ಲಿ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯ ಸಿದ್ದತೆಗಾಗಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ದಿ:೦೯.೧೦.೨೦೧೮ರ ಸಯಾಂಕಾಲ ೦೫:೦೦ ಗಂಟೆಗೆ ಕರೆಯಲಾಗಿತ್ತು ಅನಿವಾರ್ಯ ಕಾರಣಗಳಿಂದ ಸದರಿ ಸಭೆಯನ್ನು ದಿ:೧೦.೧೦.೨೦೧೮ಕ್ಕೆ ಮುಂದೂಡಲಾಗಿದೆ.
ಕಾರಣ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಆಸಕ್ತ ಸಾರ್ವಜನಿಕರು ಅಂದಿನ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.

Source

The post ಅ:೧೦ ರಂದು ರಾಣಿ ಚನ್ನಮ್ಮ ಜಯಂತ್ಯೋತ್ಸವದ ಪೂರ್ವಭಾವಿ ಸಭೆ… appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.