ಉತ್ತಮ ಸಮಾಜಕ್ಕಾಗಿ

ಅ.09 ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ…

0

ಅ.09 ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ…

**********************************
ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 09 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ರಮೇಶ್ ಅವರು ತಿಳಿಸಿದ್ದಾರೆ.

Source

The post ಅ.09 ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ… appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.