ಉತ್ತಮ ಸಮಾಜಕ್ಕಾಗಿ

ಅ.10 ರಂದು ಕರಗ ಉತ್ಸವಕ್ಕೆ ಚಾಲನೆ…

0

ಅ.10 ರಂದು ಕರಗ ಉತ್ಸವಕ್ಕೆ ಚಾಲನೆ…

************************
ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ಅಕ್ಟೋಬರ್ 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆ ಅರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ನಗರ ದಸರಾ ಸಮಿತಿ ಹಾಗೂ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ತಿಳಿಸಿದ್ದಾರೆ.

Source

The post ಅ.10 ರಂದು ಕರಗ ಉತ್ಸವಕ್ಕೆ ಚಾಲನೆ… appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.