ಉತ್ತಮ ಸಮಾಜಕ್ಕಾಗಿ

ಅ. 5 ರಂದು ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

0

ಅ. 5 ರಂದು ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

ಬೆಳಗಾವಿ, ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಕುರಿತು

ಪೂರ್ವಭಾವಿ ಸಿದ್ಧತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎರಡನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಅಕ್ಟೋಬರ್ 5 ರಂದು ಸಂಜೆ 4 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದೆ.
ಆಸಕ್ತಿವುಳ್ಳ ಸಾರ್ವಜನಿಕರು ಈ ಪೂರ್ವಭಾವಿ ಸಭೆಯಲ್ಲಿ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಅ. 5 ರಂದು ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.