ಉತ್ತಮ ಸಮಾಜಕ್ಕಾಗಿ

ಉಚಿತ ಬಸ್ ಪಾಸಿಗಾಗಿ ಎಬಿವಿಪಿ ಆಗ್ರಹ: ಶಾಸಕರೂ ಭಾಗಿ

ABVP demands for free bus pass: MLAs are participated

0

ಬೆಳಗಾವಿ:  (news belgaum)  ಈ ಹಿಂದಿನ ಸರಕಾರ ಬರೀ sc/st ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಿತು, ಈಗಿನ ಸರಕಾರ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಕೊಡಬೇಕೆಂದು ಎಬಿವಿಪಿ ಆಗ್ರಹಿಸಿದೆ.


ನಗರದ ಲಿಂಗರಾಜ ಮೈದಾನದಿಂದ ರೋಹಿತ ಹುಮ್ನಾಬಾದ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಡಿಸಿ ಕಚೇರಿವರೆಗೆ ತೆರಳಿತು. ಬಿಜೆಪಿ ದಕ್ಷಿಣ ಹಾಗೂ ಉತ್ತರ ಕ್ಷೇತ್ರದ ಶಾಸಕರಾದ ಅಭಯ ಪಾಟೀಲ & ಅನಿಲ ಬೆನಕೆ ಪ್ರತಿಭಟನೆಯಲ್ಲಿ ಭಾಗವಹಿಸಿದರು.


ಪ್ರಸ್ತುತ ಸರಕಾರ ತನ್ನ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಪಾಸ್ ನೀಡುವ ಮಾತು ಆಡಿದ್ದರು. ಆದರೆ ಸರಕಾರ ರಚಣೆ ಆಗಿ ತಿಂಗಳು ಸಮೀಪಿಸುತ್ತಿದ್ದರೂ ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಎಡಿಸಿ ಡಾ. ಬೂದೆಪ್ಪ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದರು. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.