ಉತ್ತಮ ಸಮಾಜಕ್ಕಾಗಿ

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಭರ್ಜರಿ ಗೆಲುವು

0

ಬೆಂಗಳೂರು:(news belgaum) ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸೌಮ್ಯ ರೆಡ್ಡಿ ಅವರು ಬಿಜೆಪಿ‌ ಅಭ್ಯರ್ಥಿ ಪ್ರಹ್ಲಾದ್ ಬಾಬು ವಿರುದ್ಧ 2,889 ಮತಗಳ ಅಂತರದ ಗೆಲುವು ಪಡೆದಿದ್ದು, ಈ ಮೂಲಕ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಜಯನಗರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸೌಮ್ಯ ರೆಡ್ಡಿ 54,457 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಅವರು 51,568 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿ ಕೃಷ್ಣ ರೆಡ್ಡಿಯವರು ಕೇವಲ 1,861 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ. ಬಿಜೆಪಿ ಭದ್ರಕೋಟೆಯೆಂದು ಹೇಳಲಾಗುತ್ತಿದ್ದ ಜಯನಗರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ತನ್ನ ವಶಕ್ಕೆ ಪಡೆದಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: