ಉತ್ತಮ ಸಮಾಜಕ್ಕಾಗಿ

ಕಾನೂನು ‘ಕೈ’ಗೆ ಬೇಡ, ಮಾಹಿತಿ ಇದ್ದರೆ ನನಗೆ ವಾಟ್ಸಪ್ ಮಾಡಿ: ಪೊಲೀಸ್ ಆಯುಕ್ತ ಡಾ. ಡಿ. ಸಿ. ರಾಜಪ್ಪ

If you have any information whatsapp me don't break the law : Police Commissioner D. C. Rajappa

0

ಬೆಳಗಾವಿ: (news belgaum) ಮಾಂಸ ಮತ್ತು ದನಗಳ ಸಾಗಾಟದ ಬಗ್ಗೆ ಮಾಹಿತಿ ಇದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಎಂದು ಪೊಲೀಸ್ ಆಯುಕ್ತ ಡಾ. ಡಿ. ಸಿ. ರಾಜಪ್ಪ ಕೋರಿದ್ದಾರೆ. ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಕೆಲವು ಸಂಘಟನೆಗಳು ಕಾನೂನು ಬಾಹೀರವಾಗಿ ಇಂತಹ ಚಟುವಟಿಕೆಗಳನ್ನು ತಡೆಯಲು ಯತ್ನಿಸಿ ಕಾನೂನು ಕೈಗೆತ್ತಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಪ್ರಕರಣ ಉಲ್ಲೇಖಿಸಿದ್ದಾರೆ.

ಸಾರ್ವಜನಿಕರು, ಸಂಘ ಸಂಸ್ಥೆಗಳು ಅಕ್ರಮ ಕಂಡುಬಂದ ಪಕ್ಷದಲ್ಲಿ ನೇರವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಪೊಲೀಸ್ ಆಯುಕ್ತರ Whatsapp: 9480800650 ಇಲ್ಲವೇ ಡಿಸಿಪಿ(L&O) 9480800651ರವರಿಗೆ ಮಾಹಿತಿ ಹಂಚಿಕೊಳ್ಳಬೇಕು. ಮಾಹಿತಿದಾರರ ಹೆಸರು ಗೌಪ್ಯವಾಗಿಟ್ಟು ಸೂಕ್ತ ಬಹುಮಾನ ಕೊಡಲಾಗುವುದು. ಶಾಂತಿ ಸೌಹಾರ್ಧತೆ ಕಾಯುವಲ್ಲಿ ಜನತೆಯ ಸಹಕಾರ ಬಹುಮುಖ್ಯ ಎಂದು ಕಮಿಷ್ನರ್ ಡಾ. ರಾಜಪ್ಪ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.