ಉತ್ತಮ ಸಮಾಜಕ್ಕಾಗಿ

ಖಾನಾಪುರದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಸಂಚಲನ: ಡಾ. ಅಂಜಲಿ ನಿಂಬಾಳಕರಗೆ ಜನಬೆಂಬಲ

0

ಬೆಳಗಾವಿ/ಖಾನಾಪುರ (Tarun Kranti): ಮಧ್ಯಪ್ರದೇಶದ ಸಂಸದ, ಕಾಂಗ್ರೆಸ್ ಸ್ಟಾರ್ ಪ್ರಚಾರಕ ಜ್ಯೋತಿರಾಧಿತ್ಯ ಸಿಂಧಿಯಾ ಇಂದು ಖಾನಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಪರವಾಗಿ ‘ರೋಡ ಶೋ’ ನಡೆಸಿ ಪ್ರಚಾರ ನಡೆಸಿದರು. ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಹಾಗೂ ಗಲ್ಲಿಗಳಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಿ ಮತ ಭೇಟೆ ನಡೆಸಿದರು.

ಜನಜೀವನದ ವಿಕಾಸಕ್ಕಾಗಿ ಇಂದು ಜನತೆ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯ ಮತ ನೀಡಬೇಕು. ಜನಜೀವನದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರಕಾರ ನೀಡಿದ ಕೊಡುಗೆಗಳು ಜನತೆಯ ಮುಂದಿವೆ ಎಂದರು.

ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಮಾತನಾಡಿ ಕಾಂಗ್ರೆಸ್ ಸರಕಾರದ ಪ್ರಣಾಳಿಕೆಗಳ ಪ್ರಕಾರ ಖಾನಾಪುರ ಕ್ಷೇತ್ರದ ಅಭಿವೃದ್ಧಿ ಮಾಡಲಾಗುವುದು. ಕಾಡಿನಲ್ಲಿರುವ ಹಳ್ಳಿಗಳಿಗೆ ವಿದ್ಯುತ್ & ಕುಡಿಯುವ ನೀರು ಒದಗಿಸಲಾಗುವುದು, ಗ್ರಾಮಗಳಲ್ಲಿ ಮೆಡಿಕಲ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗುವುದು, ಸರಕಾರಿ ಭೂ ದಾಖಲೆ ಹಾಗೂ ಜನತೆಯ ಕೆಲಸಗಳನ್ನು ಹೋಬಳಿ ಮಟ್ಟದಲ್ಕಿ ಸಿಗುವಂತೆ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದರು.

ಜ್ಯೋತಿರಾಧಿತ್ಯ ಸಿಂಧಿಯಾ ಅವರ ರೋಡ ಶೋ ರ್ಯಾಲಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.