ಉತ್ತಮ ಸಮಾಜಕ್ಕಾಗಿ

ಗಣರಾಜ್ಯೋತ್ಸವದ ನಿಮಿತ್ಯ ವಿಶೇಷ ಪೂಜೆ

0

ಬೆಳಗಾವಿ, ಜನವರಿ 23 ಜನವರಿ 26 ರಂದು ಗಣರಾಜ್ಯೋತ್ಸವದ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ 6 ರಿಂದ 7 ಗಂಟೆವರೆಗೆ ಎಲ್ಲ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಬೌದ್ಧ ಮಂದಿರ, ಹಾಗೂ ಜೈನ ಬಸದಿಗಳಲ್ಲಿ ವಿಶೇಷ ಪೂಜೆÉÉ ಪ್ರಾರ್ಥನೆ ಸಲ್ಲಿಸುವಂತೆ ಸಾರ್ವಜನಿಕ ಸಂಸ್ಥೆಗಳ ಪದಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.