ಉತ್ತಮ ಸಮಾಜಕ್ಕಾಗಿ

ಗೃಹ ಸಚಿವ ಜಿ.ಪರಮೇಶ್ವರ ನಾಳೆ ಜಿಲ್ಲೆಗೆ ಭೇಟಿ

0

ಬೆಳಗಾವಿ, ಜನವರಿ 19 ಕರ್ನಾಟಕ ರಾಜ್ಯದ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ ಅವರು ನಾಳೆ ಮಧ್ಯಾಹ್ನ 1-30ಕ್ಕೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಉತ್ತರ ವಲಯದ ಪೊಲೀಸ್ ಸಿಬ್ಬಂದಿಗೆ ಪದೋನ್ನತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.