ಉತ್ತಮ ಸಮಾಜಕ್ಕಾಗಿ

ಜಾತ್ಯಾತೀತವಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಮ್ಮಿಶ್ರ ಸರ್ಕಾರ ನಿರ್ಧಾರ

Free bus pass for secular students: A coalition government decision

0

ಬೆಳಗಾವಿ:( news belgaum) ಸಮ್ಮಿಶ್ರ ಸರಕಾರ ರಾಜ್ಯದ ಎಲ್ಲ ಪದವಿ ಹಂತದವರೆಗಿನ ಜಾತ್ಯಾತೀತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವ ನಿರ್ಧಾರ ಇಂದು ಸಂಜೆ ಪ್ರಕಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಬರುವಂತೆ ಸರಕಾರ ನಿರ್ಧರಿಸಿದೆ ಎಂದು ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾಧ್ಯಮಗಳೆದುರು ತಿಳಿಸಿದ್ದಾರೆ.

Auto Draft- Tarun kranti 47
ಸಾಲಮನ್ನಾ ಕ್ಕೆ ಗಡುವಿಲ್ಲ:ರಾಜ್ಯದ ರೈತರ ಸಾಲಮನ್ನಾ ವಿಚಾರದ ಅವಸರಕ್ಕಿಂತ ಹಣ ಹೊಂದಾಣಿಕೆ ಪ್ರಕ್ರಿಯೆ ಸರಕಾರದಲ್ಲಿ ನಡೆದಿದೆ, ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ಸಾಲಮನ್ನಾಕ್ಜೆ ನೀಡಿದ ಗಡುವಿನ ಬಗ್ಗೆ ಹೀಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ ಆದಷ್ಟು ಬೇಗ ಸಾಲಮನ್ನಾ ಆಗುವ ಭರವಸೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ ಜತೆ ಚರತಚಿಸಿ ಮಾಡಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮುಖ್ಯಮಂತ್ರಿ ಮಾಡಲಿದ್ದಾರೆ ಎಂದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: