ಉತ್ತಮ ಸಮಾಜಕ್ಕಾಗಿ

ತಾತ್ಕಾಲಿಕ ಪಟ್ಟಿ ಪ್ರಕಟ…

0

ತಾತ್ಕಾಲಿಕ ಪಟ್ಟಿ ಪ್ರಕಟ…

**************
ಮಡಿಕೇರಿ ಅ.11(ಕರ್ನಾಟಕ ವಾರ್ತೆ):-2016-17ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ [6-8] ಸಂಬಂಧ 1:1 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಹಾಗೂ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಅಕ್ಟೋಬರ್ 11 ರಿಂದ ಅಕ್ಟೋಬರ್ 16 ರವರೆಗೆ ಕೇಂದ್ರೀಕೃತ ದಾಖಲಾತಿ ಘಟಕ ಕೆ.ಜಿ.ರಸ್ತೆ ಬೆಂಗಳೂರು ಕಚೇರಿಗೆ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Source

The post ತಾತ್ಕಾಲಿಕ ಪಟ್ಟಿ ಪ್ರಕಟ… appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.