ಉತ್ತಮ ಸಮಾಜಕ್ಕಾಗಿ

ದುರ್ಗೆಯ ಆರಾಧನೆ

0

Day 2 : #navaratri

ನವರಾತ್ರಿಯ ದ್ವಿತೀಯ ದಿನವನ್ನು ನವಶಕ್ತಿಯ ಎರಡನೇ ಸ್ವರೂಪವಾದ ಬ್ರಹ್ಮಚಾರಿಣಿ ದುರ್ಗಾ ಮಾತೆಯ ಆರಾಧನೆಯೊಂದಿಗೆ ನೆರವೇರಿಸಲಾಗುವುದು.ಇವಳ ಉಪಾಸನೆಯಿಂದ ತಪಸ್ಸು, ತ್ಯಾಗ, ವೈರಾಗ್ಯ, ಸದಾಚಾರ, ಸಂಯಮ ವೃದ್ಧಿಯಾಗುತ್ತದೆ.
ಈಕೆಯ ಸ್ವರೂಪ ಜ್ಯೋತಿರ್ಮಯ ಮತ್ತು ಅತ್ಯಂತ ಭವ್ಯವಾಗಿದ್ದು, ಬಲ ಹಸ್ತದಲ್ಲಿ ಜಪಮಾಲೆ ಹಾಗೂ ಎಡಹಸ್ತದಲ್ಲಿ ಕಮಂಡಲ ಇರುತ್ತದೆ.[ category hassan news ]

The post ದುರ್ಗೆಯ ಆರಾಧನೆ appeared first on Prajaa News.

Source link

ದುರ್ಗೆಯ ಆರಾಧನೆ

Leave A Reply

 Click this button or press Ctrl+G to toggle between Kannada and English

Your email address will not be published.