ಉತ್ತಮ ಸಮಾಜಕ್ಕಾಗಿ

ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಲು ಸೂಚನೆ

0

ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಲು ಸೂಚನೆ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಅಂಗಡಿ-ಮುಂಗಟ್ಟುಗಳು/ ವ್ಯಾಪಾರ-ವಹಿವಾಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಅಂದರೆ ಒಟ್ಟು ನಾಮಫಲಕದ ಶೇ.90 ರಷ್ಟು ಭಾಗವನ್ನು ಕನ್ನಡ ಭಾಷೆಗೆ ಮೀಸಲಿಡುವಂತೆ ಸರ್ಕಾರದ ಸುತ್ತೋಲೆಯನ್ವಯ ಕಡ್ಡಾಯ ಎನ್ನಲಾಗಿದೆ..

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ-ವಹಿವಾಟು ನಡೆಸುತ್ತಿರುವ ಅಂಗಡಿಕಾರರು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿ, ಶೇ.90 ರಷ್ಟು ಭಾಗ ಕನ್ನಡ ಭಾಷೆಯನ್ನು ಬರೆಯಿಸಿ ತದನಂತರ ಅನ್ಯ ಭಾಷೆಯನ್ನು ಸಹ ಬರೆಯಿಸಬಹುದಾಗಿದೆ. ಆದ್ದರಿಂದ ನಗರದ ವ್ಯಾಪಾರ-ವಹಿವಾಟುದಾರರು ಸರ್ಕಾರದ ಆದೇಶವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ////

The post ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಲು ಸೂಚನೆ appeared first on News Belgaum.

Source link

ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಲು ಸೂಚನೆ

Leave A Reply

 Click this button or press Ctrl+G to toggle between Kannada and English

Your email address will not be published.