ಉತ್ತಮ ಸಮಾಜಕ್ಕಾಗಿ

ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ: ಬಿ.ಎಸ್ ಯಡಿಯೂರಪ್ಪ

BJP will be formed tomorrow: BS Yeddyurappa

0

ಬೆಂಗಳೂರು(:news balagai)ಚುನಾವಣಾ ಫಲಿತಾಂಶ ಅತಂತ್ರವಾದ ಬಳಿಕ ಸರ್ಕಾರ ರಚನೆಗೆ ಕಸರತ್ತು ನಡೆದಿವೆ. ಅತ್ತ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಮೈತ್ರಿ ಮಾತುಕತೆ ನಡೆಯುತ್ತಿದ್ದರೆ. ಇತ್ತ ಬಿಎಸ್ ಯಡಿಯೂರಪ್ಪ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಹೇಳಿದ್ದಾರೆ.
News Belgaum-Auto Draft 10ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ತೆರಳಿ ವೇಳೆ ಮಾತನಾಡಿದ ಅವರು, ಜನ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ. ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ಆದರೆ. ಕಾಂಗ್ರೆಸ್ ಪಕ್ಷ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.