ಉತ್ತಮ ಸಮಾಜಕ್ಕಾಗಿ

ಬೆಳಗಾವಿಗೆ ಪ್ರಧಾನಿ ಮೋದಿ ಆಗಮನ: ಚಿಕ್ಕೋಡಿ ಸಮಾವೇಶದತ್ತ

0

ಬೆಳಗಾವಿ (Tarun Kranti):: ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಈ ಸಂಜೆ ಬಂದಿಳಿದರು.

ಮೋದಿ ಆಗಮನವಾಗುತ್ತಿದ್ದಂತೆ ಬಿಜೆಪಿಯ ಹಿರಿಯ ಪದಾಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಜೇಂದ್ರ ಹರಕುಣಿ, ಎಂ. ಬಿ. ಝಿರಲಿ, ಅನಿಲ ಬೆನಕೆ, ಅಭಯ ಪಾಟೀಲ, ರಾಜು ಚಿಕ್ಕನಗೌಡ್ರ, ರಾಜು ಟೋಪ್ಪನ್ನವರ & ದೀಪಕ ಜಮಖಂಡಿ ಬರಮಾಡಿಕೊಂಡರು. ನಂತರ ಮೋದಿ ಚಿಕ್ಕೋಡಿಯ ಬಿಜೆಪಿ ಸಮಾವೇಶಕ್ಕೆ ಹೆಲಿಕಾಫ್ಟರನಲ್ಲಿ ಹಾರಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.