ಉತ್ತಮ ಸಮಾಜಕ್ಕಾಗಿ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಚಚ್ಛ ಸರ್ವೇಕ್ಷಣ;ಜ 20ರಿಂದ ಪ್ರಾರಂಭ

0

ಬೆಳಗಾವಿ, ಜನವರಿ 19 ನಗರ ನೈರ್ಮಲ್ಯ ಕಾಪಾಡುವ ಸಂಬಂಧ ಆರೋಗ್ಯಕರ ಪೈಪೋಟಿಯನ್ನು ಏರ್ಪಡಿಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ 500 ಅಮೃತ್ ನಗರದಲ್ಲಿ ಸ್ವಚ್ಛ ಸರ್ವೇಕ್ಷಣ-2017 ನ್ನು ನಗರಾಭಿವೃದ್ಧಿ ಸಚಿವಾಲಯ ಭಾರತ ಸರ್ಕಾರವು ಜನವರಿ 20 ರಿಂದ ಕೈಗೊಳ್ಳಲು ಉದ್ದೇಶಿಸಿರುತ್ತಾರೆ.
ಪ್ರಯುಕ್ತ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಸ್ವಚ್ಛ ಸರ್ವೇಕ್ಷಣ-2017” ವನ್ನು ಜನವರಿ 20 ರಿಂದ ಪ್ರಾರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.