ಉತ್ತಮ ಸಮಾಜಕ್ಕಾಗಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಮಾಳಿಗೇರ ಅಧಿಕಾರ ಸ್ವೀಕಾರ

0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಮಾಳಿಗೇರ ಅಧಿಕಾರ ಸ್ವೀಕಾರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೆಳಗಾವಿ ಉಪನಿರ್ದೇಶಕರಾಗಿ ಮಲ್ಲಿಕಾರ್ಜುನ ಮಾಳಿಗೇರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಮೂಲತಃ ಹಾವೇರಿ ಮೂಲದವರಾದ ಇವರು 1986ರಲ್ಲಿ ಮುಂಡರಗಿ ಸಿಡಿಪಿಓ ಎಂದು ಸೇವೆ ಆರಂಭಿಸಿದ್ದಾರೆ. ನಂತರ ರಾಣಿಬೆನ್ನೂರು, ಹುಕ್ಕೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2004ರಲ್ಲಿ ಯೋಜನಾ ಅಧಿಕಾರಿ ಎಂದು ಭಡ್ತಿ ಪಡೆದು ಹಾವೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
2015 ರಲ್ಲಿ ಮತ್ತೆ ಭಡ್ತಿ ಪಡೆದು ಹಾವೇರಿಯಲ್ಲಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿ ಇತ್ತಿಚೆಗೆ ಬೆಳಗಾವಿ ಜಿಲ್ಲೆ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡು ಸೇವೆ ಆರಂಭಿಸಿದ್ದಾರೆ.

The post ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಮಾಳಿಗೇರ ಅಧಿಕಾರ ಸ್ವೀಕಾರ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.