ಉತ್ತಮ ಸಮಾಜಕ್ಕಾಗಿ

ಮೋದಿ ವಿರುದ್ದ ಪ್ರಚಾರಕ್ಕೆ ಕೋಟ್ಯಾಂತರ ಹಣ ತೊಡಗಿಸಿರುವ ಕಾಂಗ್ರೆಸ್: ಅನಂತಕುಮಾರ ಹೆಗಡೆ ಆರೋಪ

0

ಬೆಳಗಾವಿ (Tarun Kranti): ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ದ ತೀವೃ ವಾಗ್ದಾಳಿ ಮುಂದುವರೆಸಿದ್ದು, ಭಾನುವಾರ ಜಿಲ್ಲೆಯ ಎಂ. ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪ್ರಚಾರಾಂದೋಲನ ಮಾಡಲು ಸುಮಾರು ₹5ಲಕ್ಷ ಕೋಟಿ ಹಣ ಕಾಂಗ್ರೆಸ್ ತೊಡಗಿಸಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಬಹುಭಾಷಾ ಚಿತ್ರ ನಟ ಪ್ರಕಾಶ ರೈ ಮತ್ತು ಇತರ ವಿಚಾರವಾದಿಗಳನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರಕಾಶ ರೈ ತಮ್ಮ ಮಾತು ಮತ್ತು ಬುದ್ದಿಯಲ್ಲಿ ತಪ್ಪುತ್ತಿದ್ದಾರೆ ಎಂದರು. ಈ ನಟ ಮತ್ತು ವಿಚಾರವಾದಿಗಳು ತಮ್ಮನ್ನು ಕಾಂಗ್ರೆಸಗೆ ಮಾರಿಕೊಂಡಿದ್ದಾರೆ. ಹಿಂದೂಗಳ ದೇವಸ್ಥಾನದ ಧಾರ್ಮಿಕ ವಿಚಾರಗಳಲ್ಲಿ & ಹುಂಡಿ ಮೇಲೆ ಮೂಗು ತೂರಿಸಿ ಅಧಿಕಾರ ಚಲಾಯಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದರ್ಗಾ & ಚರ್ಚಗಳ ಮೇಲೆ ಹಿಡಿತ ಸಾಧಿಸಲು ಸಾಧ್ಯವಿದೆಯೇ ಎಂದು ಅನಂತಕುಮಾರ ಹೆಗಡೆ ಪ್ರಶ್ನಿಸಿದರು. ಕೆಲವರು ಧರ್ಮದ ಹೆಸರಲ್ಲಿ ಬರುವ ಹಣದಿಂದ ಶಸ್ತ್ರಾಸ್ತ್ರಗಳನ್ನು, ಸ್ಫೋಟಕಗಳನ್ನು ಖರೀದಿಸುತ್ತಿದ್ದಾರೆ ಎಂದು ಅನಂತಕುಮಾರ ಜರಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.