ಉತ್ತಮ ಸಮಾಜಕ್ಕಾಗಿ

ಲೇಖಕ,ಪ್ರಕಾಶಕರು,ಪುಸ್ತಕ ವ್ಯಾಪಾರಿಗಳಿಂದ: ಅರ್ಜಿ ಆಹ್ವಾನ

0

ಬೆಳಗಾವಿ, ಜನವರಿ 19 2016ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕ, ಲೇಖಕ-ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳಿಂದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.