ಉತ್ತಮ ಸಮಾಜಕ್ಕಾಗಿ

ಲೋಂಡಾ ಶಾಲಾ ಮಕ್ಕಳಿಗಾಗಿ ಬಸ್ ಬಿಡುವಂತೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆದೇಶ

CM H D Kumaraswamy ordered the bus to leave Londa school for children purpose

0

ಬೆಳಗಾವಿ: (news belgaum) ಕಾಡಿನಿಂದಾವೃತ ಖಾನಾಪುರ ಲೋಂಡಾ ಬಳಿಯ ಗ್ರಾಮದ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಬಿಡುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಮಹಾದೇವ ಮುಂಜಿ, ಎಂಡಿ ಕೆಎಸ್ ಆರ್ ಟಿಸಿ ಪ್ರತಿಕ್ರಿಯಿಸಿ ಲೋಂಡಾ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸಗಳನ್ನು ನಿಯಮಿತವಾಗಿ ಓಡಿಸಲಾಗುತ್ತದೆ ಎಂದಿದ್ದಾರೆ.

ಕಾಡಂಚಿನ ವಿದ್ಯಾರ್ಥಿಗಳು ಬಸ್ ಸೌಲಭ್ಯ ವಿಲ್ಲದೇ ಕಾಡಿನಲ್ಲೇ ನಡೆದು ಶಾಲಾ ಕಾಲೇಜುಗಳಿಗೆ ನಡೆದು ಹೋಗಬೇಕಾದ ಪರಿಸ್ಥಿತಿ ಮನಗಂಡು ಸ್ವತಃ ಸಿಎಂ ಎಚ್. ಡಿ. ಕುಮಾರಸ್ವಾಮಿ ಬಸ್ ವ್ಯವಸ್ಥೆ ಮಾಡಲು ಇಂದು ಆದೇಶ ನೀಡಿದ್ದರು. ಓಡಿಸಲು ಪ್ರಾರಂಭಿಸಿದ ಬಸ್ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲದಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸ್ವತಃ ಸಿಎಂ ಆದೇಶ ಮಾಡುವವರೆಗೂ ಸುಮ್ಮನಿದ್ದ ಅಧಿಕಾರಿಗಳ ನಡೆ ಈಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.