ಉತ್ತಮ ಸಮಾಜಕ್ಕಾಗಿ

ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ

0

ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ: ಗೂಂಡಾ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಂದು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗರಾಧ್ಯಕ್ಷ ರಾಜೇಂದ್ರ ಹರಕುಣಿ ಹಾಗೂ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ರವಾಣಿಸಿದರು. ಸರಕಾರದ ಮುಖ್ಯಸ್ಥರಾಗಿ ಸ್ವತಃ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ದಂಗೆಗೆ ಜನತೆಗೆ ಕರೆ ಕೊಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿ ಘೋಷಣೆ ಕೂಗಿದರು.

News Belgaum-ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆವಿರೋಧ ಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಧರಣಿ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದಾರೆ ಎಂದರು. ತಮ್ಮ ಪಕ್ಷದಲ್ಲಿನ ಒಳ ಗುದ್ದಾಟವನ್ನು ಬಿಜೆಪಿ ಮೇಲೆ ತೂರಿ ಬಿಜೆಪಿ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.///

The post ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.