ಉತ್ತಮ ಸಮಾಜಕ್ಕಾಗಿ

ಸಾರ್ವಜನಿಕರ ಗಮನಕ್ಕೆ

0

ಬೆಳಗಾವಿ, ಜನವರಿ 18 ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸುವ ಸಲುವಾಗಿ ಫೆಬ್ರುವರಿ 27ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.
ಅದೇ ರೀತಿ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಿಕೊಂಡಿರುವ ವಾದ ಮನೆಗಳನ್ನು ಸಕ್ರಮಗೊಳಿಸಲು ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರುವರಿ 20ರವರೆಗೆ ಕಾಲವಕಾಶವನ್ನು ವಿಸ್ತರಿಸಲಾಗಿದ್ದು, ಅರ್ಜಿ ನಮೂನೆಯನ್ನು ವ್ಯಾಪ್ತಿಯಲ್ಲಿ ಬರುವ ಅಟಲಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಲ್ಲಸಬೇಕು ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.