ಉತ್ತಮ ಸಮಾಜಕ್ಕಾಗಿ

ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ

0

ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಚಾಮರಾಜನಗರ : ವ್ಯವಸಾಯಕ್ಕಾಗಿ ಮಾಡಿದ್ದ ಸಾಲ ತೀರಿಸಲಾಗದೆ ರೈತನೊಬ್ಬ ತನ್ನ ಮನೆಯ ಅಡುಗೆ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿದೆ.

Kollegal News Kannada

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತೇರಂಬಳ್ಳಿ ಗ್ರಾಮದಲ್ಲಿ ಬ್ಯಾಂಕ್ ಹಾಗೂ ಇತರೆ ಮೂಲಗಳಿಂದ ವ್ಯವಸಾಯಕ್ಕಾಗಿ ಮಾಡಿದ ಸಾಲ ತೀರಿಸಲಾಗದೆ ಸಾಲ ಬಾದೆ ತಾಳಲಾರದೆ ರೈತ ಲೋಕೇಶ್ ತನ್ನ ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೇರಂಬಳ್ಳಿ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮನೆಯಲ್ಲಿ ನೇಣಿನ ಕುಣಿಕೆಗೆ ಕೊರಳೊಡ್ಡಿ ಆತ್ಮ ಹತ್ಯೆ ಮಾಡಿಕೊಂಡಿದ್ದು, ಬ್ಯಾಂಕ್ ಮತ್ತು ಖಾಸಗಿಯಾಗಿ ಸುಮಾರು 5 ಲಕ್ಷ ರೂಪಾಯಿಗಳ ಸಾಲವಿತ್ತು.

ಇದನ್ನೂ ಓದಿ >>> ರೈತರಿಗೆ ಕಿರುಕುಳ ನೀಡುವ ಬ್ಯಾಂಕ್ ಅಧಿಕಾರಿಗಳಿಗೆ ಜೈಲು ಸಿಎಂ ಖಡಕ್ ಎಚ್ಚರಿಕೆ

ತನ್ನ ಪಾಲಿನ ನಾಲ್ಕು ಎಕರೆ ಜಮೀನಿನಲ್ಲಿ ಕೃಷಿಗಾಗಿ ಸಾಲ ಮಾಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. //// ವರದಿ : ರವಿ ಭಗೀರಥ್

WebTitle : ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ – Farmer suicide in Chamarajanagar district Kollegal

>>> ಕ್ಲಿಕ್ಕಿಸಿ ಕನ್ನಡ ನ್ಯೂಸ್  : Chamarajanagar News Kannada | Chamarajanagar News Online | Karnataka Crime News | Kannada Crime News

Kannada Crime News

The post ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.