ಉತ್ತಮ ಸಮಾಜಕ್ಕಾಗಿ

ಸಿ.ಎ,ಐ.ಸಿಡಬ್ಲೂಎ ವೃತ್ತಿಪರ ಕೋರ್ಸುಗಳಲ್ಲಿ ಉತ್ತೀರ್ಣರಾ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರ್ರೇತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

0

ಬೆಳಗಾವಿ, ಜನವರಿ 23 2016-17 ನೇ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಸಿ.ಎ, ಐ.ಸಿಡಬ್ಲೂಎ/ಕಂಪನಿ ಸೆಕ್ರೆಟರಿ ವೃತ್ತಿಪರ ಕೋರ್ಸುಗಳಲ್ಲಿ ಇಂಟರ್ ಮತ್ತು ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅನುಕ್ರಮವಾಗಿ ರೂ. 50 ಸಾವಿರ ಮತ್ತು ರೂ. 1 ಲಕ್ಷ ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಸರ್ಕಾರವು ಆದೇಶಿಸಿದೆ.
ಅರ್ಹ ವಿದ್ಯಾರ್ಥಿಗಳಿಂದ ಈ ಪ್ರೋತ್ಸಾಹಧನ ಮಂಜೂರಾತಿಗಾಗಿ ಅಭ್ಯರ್ಥಿಗಳು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್‍ನಲ್ಲಿ ಡೌನಲೋಡ್ ಮಾಡಿಕೊಂಡು ಭರ್ತಿಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೈಬ್‍ಸೈಟ್‍ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.