ಉತ್ತಮ ಸಮಾಜಕ್ಕಾಗಿ

104 ಸಿಂಹದ ಮರಿಗಳು ಸದನದಲ್ಲಿ ಕುಮಾರಸ್ವಾಮಿ ವಿರುದ್ಧ ಘರ್ಜಿಸುತ್ತೇವೆ: ಬಿ.ಎಸ್ ಯಡಿಯೂರಪ್ಪ

104 lion cubs roar against Kumaraswamy in the House: BS Yeddyurappa

0

ಬೆಂಗಳೂರು: (news belagavi)ಸಿಂಹದ ಮರಿಗಳಂತೆ ಘರ್ಜನೆ ಮಾಡುವ ನಮ್ಮ 104 ಶಾಸಕರು ನನ್ನ ಜೊತೆ ಸದನದಲ್ಲಿ ಕೂರುತ್ತಾರೆ. ನಮ್ಮ‌ ಹೋರಾಟ ಕುಮಾರಸ್ವಾಮಿ ವಿರುದ್ಧ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
News Belgaum-104 ಸಿಂಹದ ಮರಿಗಳು ಸದನದಲ್ಲಿ ಕುಮಾರಸ್ವಾಮಿ ವಿರುದ್ಧ ಘರ್ಜಿಸುತ್ತೇವೆ: ಬಿ.ಎಸ್ ಯಡಿಯೂರಪ್ಪಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು. ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಾಲ ಮನ್ನಾ ಭರವಸೆಯನ್ನು ಈಡೇರಿಸಲೇಬೇಕು, ಸಮ್ಮಿಶ್ರ ಸರ್ಕಾರ ಅದು ಇದು ಅಂದರೆ ರೈತರು ಕೇಳೋದಿಲ್ಲ ಎಂದರು. ಒಂದು ವೇಳೆ ರೈತರ ಸಾಲ ಮನ್ನಾ ಆಗದೆ ಇದ್ರೆ ಹೋರಾಟ ನಿಶ್ಚಿತ, ಇಂದೇ ಸ್ಪಷ್ಟವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದರು.
ಕಾಂಗ್ರೆಸ ಪಕ್ಷವನ್ನು ಜೆಡಿಎಸ್ ಪಕ್ಷವೇ ಮುಗಿಸಲು ಹೊರಟಿದೆ. ಹೀಗಾಗಿಯೇ ಕಾಂಗ್ರೆಸ್ ಬಗ್ಗೆ ನಾ ಮಾತಾಡಲ್ಲ ಎಂದು ಯಡಿಯೂರಪ್ಪ ತಿಳಿಸಿದರು.104 lion cubs roar against Kumaraswamy in the House: BS Yeddyurappa 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.