ಉತ್ತಮ ಸಮಾಜಕ್ಕಾಗಿ

ಕೃಷಿ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Application invitation for agricultural employment training

0

ಬೆಳಗಾವಿ: (news belagavi) ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಇವರು ಹೈದರಾಬಾದಿನ ನ್ಯಾಷನಲ್
ಇನ್‍ಸ್ಟಿಟ್ಯೂಷನ್ ಆಪ್ ಅಗ್ರಿಕಲ್ಚರ್ ಎಕ್ಟೆನ್ಷನ್ ಮ್ಯಾನೆಜ್‍ಮೆಂಟ್ ಸಹಯೋಗದೊಂದಿಗೆ 2 ತಿಂಗಳ ಅಗ್ರಿ ಕ್ಲಿನಿಕ್ ಮತ್ತು ಅಗ್ರಿ ಬ್ಯುಸಿನೆಸ್ ಎಂಬ ತರಬೇತಿಯನ್ನು ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಂಡಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವವರು ಕೃಷಿ ತತ್ಸಮಾನ ಪದವಿಗಳಾದ ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು. 2017ಅಥವಾ ಅದಕ್ಕಿಂತ ಪೂರ್ವದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಈ ತರಬೇತಿಯ ಮುಖ್ಯ ಉದ್ದೇಶ ಕೃಷಿಕರು ಸುಭದ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಭಿಗಳಾಗುವುದು. ತರಬೇತಿ ನಂತರ ಕೃಷಿಯಲ್ಲಿ ಸ್ವಾವಲಂಬನೆ ಹೊಂದಲು ಬೇಕಾದ ಬ್ಯಾಂಕ್ ನೆರವನ್ನು ಪಡೆಯಲು ಸಹಾಯ ಮಾಡಲಾಗುವುದು. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿರುತ್ತದೆ.
ತರಬೇತಿ ಪಡೆಯಲಿಚ್ಛಿಸುವವರು ಕೂಡಲೇ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ದಾಂಡೇಲಿ ರಸ್ತೆ, ಉದ್ಯೋಗ ವಿದ್ಯಾನಗರ, ಹಳಿಯಾಳ-581329 ಉ.ಕ ಜಿಲ್ಲೆ ಇಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿಗಾಗಿ ವೆಬ್‍ಸೈಟ್: http://rsetihsliysl.otg/apply-online.php ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂ: 9482188780, 9483485489 ಗೆ ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.