ಉತ್ತಮ ಸಮಾಜಕ್ಕಾಗಿ

ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ

A bike rider died on the spot when a bike collided

0

🙁news belgaum)ಶಹಾಪುರ: ಟಾಟಾ ಎಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಶಹಾಪುರ ಕೊಳೂರು ಅಗಸಿ ಹತ್ತಿರ ಬೀದರ – ಬೆಂಗಳೂರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಬಿರಾಳ ಗ್ರಾಮದ ಬಸವರಾಜ್ ರಾಮರಡ್ಡಿಗೌಡ ಹೊಸಳ್ಳಿ(31) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಶಹಾಪುರ ನಗರದಲ್ಲಿ ತರಕಾರಿ ಮಾರಾಟ ಮಾಡಿ ಎಸಿ ಸ್ಟೋರೇಜ್ ಬಳಿ ಇರುವ ಸಂಬಂಧಿಕರ ಮನೆಗೆ ತರಳುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಸವಾರ ಮುಂದೆ ಹೊರಟಿದ್ದ ಟಾಟಾ ಎಸ್ ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಸಂಬಂಧ ಶಹಾಪುರ ಪೋಲಿಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.http://tarunkranti.news    A bike rider died on the spot when a bike collided

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: