ಉತ್ತಮ ಸಮಾಜಕ್ಕಾಗಿ

ಸ್ಮಾರ್ಟ್ ಸಿಟಿ ಯೋಜನೆ ವಿಳಂಬ,ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡ ಅಭಯ ಪಾಟೀಲ 

Abhaya Patil, who took over the smart city plan delays and officials' clauses

0
ಬೆಳಗಾವಿ- (news belgaum)ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ ದಲ್ಲಿ ವಿಳಂಬವಾಗುವ ಜೊತೆಗೆ ಅವೈಜ್ಞಾನಿಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು
 
News Belgaum-ಸ್ಮಾರ್ಟ್ ಸಿಟಿ ಯೋಜನೆ ವಿಳಂಬ,ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡ ಅಭಯ ಪಾಟೀಲ ಸ್ಮಾರ್ಟ್ ಸಿಟಿ ಯೋಜನೆಯ ಕಚೇರಿಯಲ್ಲಿ ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಅವರು ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಶೀಲನೆ ನಡೆಸಿದರು ಸ್ಮಾರ್ಟ್ ಸಿಟಿ ಯೋಜನೆ ಇಡೀ ಬೆಳಗಾವಿ ನಗರಕ್ಕೆ ಅನ್ವಯವಾಗುವಂತೆ ಯೋಜನೆ ರೂಪಿಸಬೇಕು ಸಾಧ್ಯವಿದ್ಯರೆ ಯೋಜನೆಯ ಗೈಡ್ ಲೈನ್ಸ ಬದಲಿಸಿ ಯೋಜನೆಯ ಸ್ವರೂಪ ಬದಲಿಸಬೇಕು ನೂರು ಮೀಟರ್ ರಸ್ತೆಗೆ ಕೋಟ್ಯಾಂತರ ಖರ್ಚು ಮಾಡುವದು ವ್ಯಾಕ್ಸೀನ್ ಡಿಪೋದಲ್ಲಿ ಎಕರೆಗಟ್ಟಲೆ ಲಾನ್ ಹಾಕುವ ಯೋಜನೆ ರೂಪಿಸಿದ್ದು ಹೊಟೆಲ್ ಮುಂದಿನ ಎರಡು ಅಡಿ ಲಾನ್ ಮೆಂಟೇನ್ ಮಾಡಲು ಆಗುತ್ತಿಲ್ಲ ಎಕರೆಗಟ್ಟಲೆ ಲಾನ್ ಹಾಕಿದ್ರೆ ಮೆಂಟೇನ್ ಮಾಡಲು ಸಾಧ್ಯವೇ ಎಂದು ಅಭಯ ಪಾಟೀಲ ಅಧಿಕಾರಿಗಳ ಕ್ಲಾಸ್News Belgaum-ಸ್ಮಾರ್ಟ್ ಸಿಟಿ ಯೋಜನೆ ವಿಳಂಬ,ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡ ಅಭಯ ಪಾಟೀಲ  1ತೆಗೆದುಕೊಂಡರು
 
ಬೆಳಗಾವಿ ನಗರದ ಹಲವಾರು ಪ್ರದೇಶಗಳಲ್ಲಿ ಹಲವಾರು ಬಡಾವಣೆಗಳಲ್ಲಿ ಪಕ್ಕಾ ರಸ್ತೆಗಳೇ ಇಲ್ಲ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಎಲ್ಲಾ ರಸ್ತೆಗಳನ್ನು ಪಕ್ಕಾ ರಸ್ತೆಗಳನ್ನಾಗಿ ಪರಿವರ್ತಿಸಬೇಕು ಎಂದು ಶಾಸಕ ಅಭಯ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು
 
ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನದಲ್ಲಿ ವಿಳಂಬವಾದರೆ ಸಹಿಸುವದಿಲ್ಲ ಅವಶ್ಯಕತೆಗೆ ತಕ್ಕಂತೆ ಯೋಜನೆಯ ಗೈಡ್ ಲೈನ್ ಬದಲಿಸಿ ಜನಪ್ರತಿನಿಧಿಗಳಿಲ್ಲದ ಸಲಹಾ ಸಮೀತಿಯ ಸಲಹೆಗಳಿಂದಾಗಿ ಅವೈಜ್ಞಾನಿಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವದರಿಂದ ಸಮಸ್ಯೆಗಳಾಗಿವೆ ಈಗಲಾದರೂ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಅಭಯ ಪಾಟೀಲ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು 
ಪಾಲಿಕೆ ಆಯುಕ್ತ ಕೃಷ್ಣೆಗೌಡ ತಾಯಣ್ಣವರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.