ಉತ್ತಮ ಸಮಾಜಕ್ಕಾಗಿ

ಕರಿಯರ್ ಗೈಡನ್ಸ ಮತ್ತು ಸಿ.ಇ.ಟಿ ಮುಖಾಂತರ ಸೀಟು ಆಯ್ಕೆ ಕುರಿತು

About seat selection through Career Guidance and CET

0

 ಬೆಳಗಾವಿ-(news belgaum)ಇತ್ತಿಚೆಗೆ ಎಸ್.ಜಿ.ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರಿಯರ್ ಗೈಡನ್ಸ ಮತ್ತು ಆಪ್ಶನ್ ಎಂಟ್ರಿ ಕುರಿತು ಮಾಹಿತಿ ಕಾರ್ಯಕ್ರಮ ನೇರವೆರಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾದ್ಯಾಪಕರಾದ ಶ್ರೀ. ಜಿ.ಬಿ. ದೇಶಪಾಂಡೆರವರು ಇಂಜನಿಯರಿಂಗ್ ವ್ಯಾಸಂಗಕ್ಕೆ ಸೇರಲು ಅಭಿರುಚಿಯುಳ್ಳ ವಿದ್ಯಾರ್ಥಿಗಳನ್ನು ಕುರಿತು ಲಭ್ಯವಿರುವ ಹಲವಾರು ಇಂಜಿನಿಯರಿಂಗ್ ಶಾಖೆಗಳು ಹಾಗೂ ವಿದ್ಯಾರ್ಜನೆ ಪೂರ್ಣಗೊಳಿಸಿದ ನಂತರ ಲಭ್ಯವಿರುವ ವೃತ್ತಿ ಅವಕಾಶಗಳ ಕುರಿತು ವಿವರವಾದ ಮಾಹಿತಿ ನೀಡಿದರು. About seat selection through Career Guidance and CET

Auto Draft- Tarun kranti 41

ಡಾ. ಡಿ.ಆರ್.ನಿಡೋಣಿ ಸಿ.ಇ.ಟಿ. ನೊಡಲ್ ಅಧಿಕಾರಿ ವಿಜಯಪೂರ ಇವರು ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಆನಲೈನ ಮೂಲಕ ವೃತ್ತಿಪರ ಕೋರ್ಸ ಹಾಗೂ ಕಾಲೇಜ್ ಆಯ್ಕೆ ಮಾಡಿಕೊಳ್ಳುವಲ್ಲಿ ಬರಬಹುದಾದ ಸಂದೇಹಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸವಿಸ್ತಾರವಾಗಿÀ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ತಿತರಿದ್ದರು. ಶ್ರೀ ಎಸ್.ಜಿ.ಸಂಬರಗಿಮಠ ಚೇರಮನ್ ಎಸ್.ಜಿ.ಬಿ.ಆಯ್.ಟಿ ಹಾಗೂ ಎಲ್ಲಾ ವಿಭಾಗದ ಬೋಧಕ ಮತ್ತು ಬೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.