ಉತ್ತಮ ಸಮಾಜಕ್ಕಾಗಿ

ADC ಡಾ. ಸುರೇಶ ಇಟ್ನಾಳ ಕಾರವಾರಕ್ಕೆ: ಡಾ. ಬೂದೆಪ್ಪ ಬೆಳಗಾವಿ ಎಡಿಸಿ

ADC Dr. Suresh Itnala to Karwar: Dr. Bodappa Belgaum ADC

0

ಬೆಳಗಾವಿ:(news belgaum) ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಡಾ. ಸುರೇಶ ಇಟ್ನಾಳ ಅವರನ್ನು ಕಾರವಾರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಬೆಳಗಾವಿ ಎಡಿಸಿಯಾಗಿ ಡಾ. ಎಚ್. ಟಿ. ಬೂದೆಪ್ಪ ನೇಮಕವಾಗಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಹಿರಿಯ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆರ್. ನಾಗರಾಜ ಆದೇಶದಲ್ಲಿ ತಿಳಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಎಂಡಿ ಶಶಿಧರ ಕುರೇರ ವರ್ಗಾವಣೆ ಆದೇಶ ಸರಕಾರ ತಾತ್ಕಾಲಿಕ ತಡೆ ಹಿಡಿದಿದೆ ಎಂದು ಮೂಲ ಸ್ಪಷ್ಟಪಡಿಸಿದೆ.ADC Dr. Suresh Itnala to Karwar: Dr. Bodappa Belgaum ADC

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: