ಉತ್ತಮ ಸಮಾಜಕ್ಕಾಗಿ

ಉಚಿತ ಬಸ್ ಪಾಸಗಾಗಿ AIDYO ಪ್ರತಿಭಟನೆ

AIDYO protest for free bus passes

0

ಬೆಳಗಾವಿ: (news belagaviವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವಂತೆ ಇಂದು AIDYO ಸಂಘಟನೆ ಸಾಂಕೇತಿಕ ಪ್ರತಿಭಟನೆ ಚನ್ನಮ್ಮ ವೃತ್ತದಲ್ಲಿ ನಡೆಸಿದರು. ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಬಸ್ ಪಾಸ್ ನೀಡಬೇಕು. ಈಗಾಗಲೇ ಬಸ್ ಪಾಸ್ ಹಣ ಪಡೆದ ಸರಕಾರ ವಿದ್ಯಾರ್ಥಿಗಳಿಗೆ ಹಣ ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು. ಸರಕಾರ ತಾನೇ ನೀಡಿದ ಭರವಸೆ & ಮಾಡಿದ ವಾಗ್ದಾಣಕ್ಕೆ ಬದ್ಧತೆ ತೋರಿಸಬೇಕು ಎಂದು ಒತ್ತಾಯಿಸಿದರು. ನಗರದ ಬೋಗಾರವೆಸ್ & ಸಂಭಾಜಿ ವೃತ್ತದಿಂದ ಪ್ರತಿಭಟನೆ ನಡೆಸುತ್ತ ಕನ್ನಡ ಸಾಹಿತ್ಯ ಭವನಕ್ಕೆ ಆಗಮಿಸಿದ ಸಂಘಟಕರು ಚನ್ನಮ್ಮ ವೃತ್ತದಲ್ಲಿ ಅಂತ್ಯಗೊಳಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.