ಉತ್ತಮ ಸಮಾಜಕ್ಕಾಗಿ

ಮದ್ಯ ವಶ: ಪ್ರಕರಣ ದಾಖಲು

Alcohol: The case is recorded

0

ಬೆಳಗಾವಿ: (news belagavi)ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಅಬಕಾರಿ ಇಲಾಖೆಯ ತಂಡವು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಟ್ನಿ ನಾಕಾ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 10,480 ರೂಪಾಯಿ ಮೌಲ್ಯದ ಮದ್ಯವನ್ನು ಏಪ್ರಿಲ್ 6ರಂದು ವಶಪಡಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸತಾರ ಜಿಲ್ಲೆಯ ಸೋನಖೆ ಗ್ರಾಮದ ಸಮೀರ ಸುಧಾಕರ ಚವಾಣ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಒಟ್ಟು 32.25 ಲೀಟರ್ ಮದ್ಯ ಹಾಗೂ 2.50 ಲಕ್ಷ ಮೌಲ್ಯದ ಮಾರುತಿ ಇಕೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.Alcohol: The case is recorded

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.