ಉತ್ತಮ ಸಮಾಜಕ್ಕಾಗಿ

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Application invitation for State Award

0

ಬೆಳಗಾವಿ: (news belagavi2018-ನೇ ಸಾಲಿಗೆ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ( ಶಿಕ್ಷಣ,
ಸಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವೆಯಲ್ಲಿ) ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿಗಾಗಿ ಬೆಳಗಾವಿ ಜಿಲ್ಲೆಯ ಹಿರಿಯ ನಾಗರಿಕರಿಂದ-ಸಂಸ್ಥೆಯವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗಸ್ಟ 8 ಕೊನೆಯ ದಿನವಾಗಿರುತ್ತದೆ. ಕಾರಣ ಆಸಕ್ತಿಯುಳ್ಳ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ
ವ್ಯಕ್ತಿ, ಸಂಸ್ಥೆಯವರು ನಿಗದಿತ ಅರ್ಜಿ ನಮೂನೆಯಲ್ಲಿ ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ ಜಿಲ್ಲಾ
ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂ: 0831-2476096/7 ಗೆ ಸಂಪರ್ಕಿಸಬಹುದಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.