ಉತ್ತಮ ಸಮಾಜಕ್ಕಾಗಿ

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Application invitations from Backward Classes candidates

0

ಬೆಳಗಾವಿ: (news belagavi)  ಭಾರತಿಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2018-19ನೇ ಸಾಲಿಗೆ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಿದೆ.

ಅರ್ಜಿಗಳನ್ನು ಜುಲೈ 25 ರೊಳಗಾಗಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್‍ www.backwardclasses.kar.nic.in ಅಥವಾ ಸಹಾಯವಾಣಿ: 080-65970004 ಗೆ ಸಂಪರ್ಕಿಸಬೇಕೆಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.