ಉತ್ತಮ ಸಮಾಜಕ್ಕಾಗಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ

Apply for Morarji Desai Graduate Pre-Housing College

0

ಬೆಳಗಾವಿ: (news belgaum)ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ (ವಿಜ್ಞಾನ) ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾವನಿಸಲಾಗಿದೆ.
ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 10 ನೇ ತರಗತಿಯವರೆಗೆ ಕನ್ನಡ ಹಾಗೂ ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಂತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ವಸತಿ ಕಾಲೇಜಿನಲ್ಲಿ 2018-19 ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಯ PCMB & PCMCs ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು.
ಅರ್ಜಿ ವಿತರಣೆ ಪ್ರಾರಂಭ ಮೇ 9 ರಿಂದ ಅರ್ಜಿ ವಿತರಿಸಲಾಗುವುದು. ಅರ್ಜಿಗಳನ್ನು ವೆಬ್‍ಸೈಟ್ಮೂwww.kreis.kar.nic.in ಲಕ ಡೌನ ಲೋಡ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಕೊನೆಯ ಮೇ 19

ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಶಾಲೆ ಕಾಲೇಜು ಕಚೇರಿಗೆ ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದ್ದು.
ಹೆಚ್ಚಿನ ವಿವರಗಳನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜ ಸುಟ್ಟಟ್ಟಿ ತಾ: ರಾಯಬಾಗ, ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ನೆಹರು ನಗರ ಬೆಳಗಾವಿ ಇವರಿಂದ ಪಡೆಯಬಹುದು(ಮೊಬೈಲ್ ನಂ- 9480406607, 9739460928 ರವರನ್ನು ಸಂಪರ್ಕಿಸಬಹುದಾಗಿದೆ) ಹಾಗೂ ವೆಬ್‍ಸೈಟ್-ತಿತಿತಿ.ಞಡಿeis.ಞಚಿಡಿ.ಟಿiಛಿ.iಟಿ ನಿಂದ ಹೆಚ್ಚಿನ ವಿವರಗಳನ್ನು ಪಡೆಯಬಹುದೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Apply for Morarji Desai Graduate Pre-Housing College

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.