ಉತ್ತಮ ಸಮಾಜಕ್ಕಾಗಿ

ಸಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Award for Sacari Polytechnic Students

0

ಬೆಳಗಾವಿ:(news belgaum) ಇಲ್ಲಿನ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿದ 2017-18ನೇ ಸಾಲಿನ ರಾಜ್ಯ ಮಟ್ಟದ ಇನವೆಂಟೋ-2ಕೆ-18 ಪ್ರೊಜೆಕ್ಟ್ ಎಕ್ಸ್ಸಿಬಿಷನ್‍ನಲ್ಲಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ದೂರ ಸಂಪರ್ಕ ವಿಭಾಗದ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳು ಉಪನ್ಯಾಸಕರಾದ ಶ್ರೀಮತಿ. ಉಷಾ ಮಿರಜಕರ ಅವರ ಮಾರ್ಗದರ್ಶನದಲ್ಲಿ “ಕೋಲ್ಡ್ ಸ್ಟೋರೆಜ್” ಎಂಬ ಪ್ರೊಜೆಕ್ಟ್ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ನಗರದ ಜೈನ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿದ 2017-18ನೇ ಸಾಲಿನ ರಾಜ್ಯಮಟ್ಟದ ‘ಪೇಪರ್ ಪ್ರೆಸೆಂಟೇಷನ್’ ಸಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ- Tarun krantiಅನ್ವೇಷನ್ ಸ್ಪರ್ಧೆಯಲಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ದೂರ ಸಂಪರ್ಕ ವಿಭಾಗದ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳು ಉಪನ್ಯಾಸಕರಾದ ಶ್ರೀಮತಿ. ಮೇಘಾರಾಣಿ ಬಿ.ಎಂ ಹಾಗೂ ಎಸ್.ಎನ್. ಹೊಸಮನಿ ಅವರ ಮಾರ್ಗದರ್ಶನದಲ್ಲಿ “ಎಂಬೆಟೆಡ್ ಸಿಸ್ಟಮ್ಸ್ ಹಾಗೂ ಐಓಟಿ” ಎಂಬ ವಿಷಯದ ಮೇಲೆ ‘ಪೇಪರ್ ಪ್ರೆಸೆಂಟೇಷನ್’ನ ಸ್ಪರ್ಧೆಯಲ್ಲಿ ಪಾಲ್ಗೊಂಡು ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ಸಂಸ್ಥೆಯ ಪ್ರಾಂಶುಪಾಲರು, ವಿಭಾಗಾಧಿಕಾರಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. Award for Sacari Polytechnic Students

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.