ಉತ್ತಮ ಸಮಾಜಕ್ಕಾಗಿ

24 ಗಂಟೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ರಾಜ್ಯ ಬಂದ್: ಬಿಎಸ್‍ವೈ ಎಚ್ಚರಿಕೆ

BANGALORE: The state government has not been able to borrow money within 24 hours

0

ಬೆಂಗಳೂರು: (news belgaum)ಕಾಂಗ್ರೇಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡೋದಾಗಿ ಸದನದಲ್ಲಿ ಎಚ್ಚರಿಕೆ ನಿಡಿ ಬಿಎಸ್‍ವೈ ಹೊರ ನಡೆದರು.
News Belgaum-24 ಗಂಟೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ರಾಜ್ಯ ಬಂದ್: ಬಿಎಸ್‍ವೈ ಎಚ್ಚರಿಕೆ 2ಕುಮಾರಸ್ವಾಮಿ ಭಾಷಣದ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದರು. ಅವರನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಡೆಸಿಕೊಂಡ ರೀತಿ ಬಗ್ಗೆ ಮರುಕ ವ್ಯಕ್ತ ಪಡಿಸಿದರು. ಭಾಷಣದ ಕೊನೆಗೆ ಜೆಡಿಎಸ್ ನ ಪ್ರಣಾಳಿಕೆಯನ್ನು ಓದಿ ಲೇವಡಿ ಮಾಡಿದ ಯಡಿಯೂರಪ್ಪ, 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ರಾಜ್ಯ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ಧಾರೆ.BANGALORE: The state government has not been able to borrow money within 24 hours

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: