ಉತ್ತಮ ಸಮಾಜಕ್ಕಾಗಿ

ಹಂಗಾಮಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ

Basavaraj Horatti as the Provisional Speaker

0

ಬೆಂಗಳೂರು: (news belagavi) ವಿಧಾನಪರಿಷತ್​ ಸಭಾಪತಿ ಡಿ.ಎಚ್​ ಶಂಕರಮೂರ್ತಿ ಸೇವಾವಧಿ ಕೊನೆಯಾಗಿದ್ದು, ಹಂಗಾಮಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವರು ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಅವರು ಹೊರಟ್ಟಿಗೆ ವಿಧಾನಸೌಧದ ಹಂಗಾಮಿ ಸಭಾಪತಿಯಾಗಿ ಅಧಿಕಾರ ಹಸ್ತಾಂತರ ಮಾಡಿದರು.

ಹಂಗಾಮಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ- Tarun kranti
ಇದೆ ಸಂದರ್ಭ ಮಾತನಾಡಿದ ಅವರು, ನಾನು ಏಳು ಬಾರಿ ಶಿಕ್ಷಕರ ಕ್ಷೇತ್ರದಲ್ಲಿ ಆಯ್ಕೆಯಾಗಿ ಬಂದಿದ್ದೇನೆ. ಪಕ್ಷದ ತೀರ್ಮಾನದಂತೆ ಈ ಹಿಂದೆಯೂ ನಡೆದುಕೊಂಡಿದ್ದು, ಮುಂದೆಯೂ ನಡೆದುಕೊಳ್ಳುತ್ತೇನೆ ಎಂದರು.

ನನಗೂ ಶಿಕ್ಷಣ ಸಚಿವನಾಗುವ ಆಸೆ ಇತ್ತು. ಆದರೆ ನನ್ನ ಆಸೆ ಫಲಿಸಲಿಲ್ಲ. ಈಗ ಸಮ್ಮಿಶ್ರ ಸರ್ಕಾರ ಇದ್ದು, ಪರಿಸ್ಥಿತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದರು. ಹಾಗೆ ನಾನೇನು ಸಾಂದರ್ಭಿಕ ಸಭಾಪತಿಯಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.