ಉತ್ತಮ ಸಮಾಜಕ್ಕಾಗಿ

ಅಂತಾರಾಷ್ಟ್ರೀಯ ಡ್ಯಾನ್ಸ್ ಸ್ಪರ್ಧೆಯಲ್ಲಿ ಬೆಳಗಾವಿಯ ಪ್ರೇರಣಾ ಸಾಧನೆ

Belagavi Prerana achievement in international dance competition

0

ಬೆಳಗಾವಿ: (news belagavi)  ನಗರದ M-Style Dance & Fitness Academy ವತಿಯಿಂದ ಸ್ಪರ್ಧಿಸಿದ್ದ ಪ್ರೇರಣಾ ಗೋನಬರೆ ಬಾರ್ಸಿಲೋನಿಯಾದ ಸ್ಪೇನನಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ನಲ್ಲಿ 8ನೇ ಸ್ಥಾನ ಪಡೆದಿದ್ದಾಳೆ.

ಅಂತಾರಾಷ್ಟ್ರೀಯ ಡ್ಯಾನ್ಸ್ ಸ್ಪರ್ಧೆಯಲ್ಲಿ ಬೆಳಗಾವಿಯ  ಪ್ರೇರಣಾ ಸಾಧನೆ- Tarun kranti
ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅಕಾಡೆಮಿ ಅಧ್ಯಕ್ಷ ಮಹೇಶ ಜಾಧವ ಆನಲೈನ್ ವಿಡಿಯೋ ರೌಂಡ್, ಬೆಂಗಳೂರಿನಲ್ಲಿ ಲೈವ್ ರೌಂಡ್ ಸ್ಪರ್ಧೆ ನಂತರ ಫೈನಲ್ ರೌಂಡ್ ಸ್ಪೇನನಲ್ಲಿ ಇತ್ತೀಚೆಗೆ ಜೂನ್ 22ಕ್ಕೆ ನಡೆದಿತ್ತು. ಪ್ರತಿವರ್ಷ ನಡೆಯುವ ಅಂತಾರಾಷ್ಟ್ರೀಯ ಡ್ಯಾನ್ಸ್ ಸ್ಪರ್ಧೆಯಲ್ಲಿ 45 ದೇಶಗಳು ಭಾಗವಹಿಸಿದ್ದವು. ಆ ಪೈಕಿ ಭಾರತದಿಂದ ಪ್ರೇರಣಾ ಭಾಗವಹಿಸಿದ್ದಳು. ಒಟ್ಟು 600 ಸ್ಪರ್ಧಿಗಳು ಸ್ಪೇನನಲ್ಲಿ ಭಾಗವಹಿಸಿದ್ದರು. ವನಿತಾ ವಿದ್ಯಾಲಯದಲ್ಲಿ 9ನೇ ತರಗತಿ ಓದುತ್ತಿರುವ ಬಾಲಕಿಯ ಸಾಧನೆಗೆ ಶಾಲೆ ಹರ್ಷ ವ್ಯಕ್ತಪಡಿಸಿದೆ ಎಂದರು.

ಅಂತಾರಾಷ್ಟ್ರೀಯ ಡ್ಯಾನ್ಸ್ ಸ್ಪರ್ಧೆಯಲ್ಲಿ ಬೆಳಗಾವಿಯ  ಪ್ರೇರಣಾ ಸಾಧನೆ- Tarun kranti 1
ಸುದ್ದಿಗೋಷ್ಠಿಯಲ್ಲಿ ಸಿದ್ದಾಂತ ಲಾಖೆ, ಪಿಯಂಕಾ ಗೊಣಬೊರೆ, ಅಥರ್ವ ಅಖರ ಇತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.