ಉತ್ತಮ ಸಮಾಜಕ್ಕಾಗಿ

ಅನಾರೋಗ್ಯಕ್ಕೆ ಒಳಗಾದ ಬೆಳಗಾವಿ ದಕ್ಷಿಣ ಕ್ಷೇತ್ರದ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದರು.

Belgaum, a former member of the southern state of KPCC, Shankara Munawalli, accused of being ill.

0

ಬೆಳಗಾವಿ: (news belgaum)ಅನಾರೋಗ್ಯಕ್ಕೆ ಒಳಗಾದ ಬೆಳಗಾವಿ ದಕ್ಷಿಣ ಕ್ಷೇತ್ರದ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಅವರ ಸ್ಥಿತಿಯನ್ನು ದುರುಪಯೋಗಪಡಿಸಿಕೊಂಡ ಅಧಿಕಾರಿಗಳು ಇಲ್ಲಿವರೆಗೆ ಕೆಲಸ ಮಾಡದೇ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಬೆಳಗಾವಿ ದಕ್ಷಿಣ ಕ್ಷೇತ್ರವನ್ನು ಈ ಹಿಂದಿನ ಯಾವ ಶಾಸಕರು ಮತ್ತು ಅಧಿಕಾರಸ್ಥರು ಅಭಿವೃದ್ಧಿ ಮಾಡಿಲ್ಲ. ಜನಜೀವನ ಸುಧಾರಿಸುವ ಪ್ರಯತ್ನ ಮಾಡಿಲ್ಲ.‌ ಸ್ಮಾರ್ಟ್ ಸಿಟಿ ಆಗಬೇಕಾದ ಬೆಳಗಾವಿಯಲ್ಲಿ ಜನಪ್ರತಿನಿಧಿಗಳು Monitor ಮಾಡುವ ಮೂಲಕ ಹೆಚ್ಚು ಆಸ್ಥೆ ವಹಿಸದ್ದರಿಂದ ಅಧಿಕಾರಿಶಾಹಿ ಬೇಕಾಬಿಟ್ಟಿ ವರ್ತಿಸುತ್ತಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ಅನಾರೋಗ್ಯಕ್ಕೆ ಒಳಗಾದ ಬೆಳಗಾವಿ ದಕ್ಷಿಣ ಕ್ಷೇತ್ರದ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದರು.- Tarun krantiದಕ್ಷಿಣ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿಯುವ, ಸಮಸ್ಯೆಗಳನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೆಲಸ ಮಾಡಿಲ್ಲ ಎಂದು ಮುನವಳ್ಳಿ ಆತಂಕ ವ್ಯಕ್ತಪಡಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.