ಉತ್ತಮ ಸಮಾಜಕ್ಕಾಗಿ

ಬೆಳಗಾವಿ ಜಿಲ್ಲೆ ವಿಭಜನೆಗೆ ಮುಂದಾದರಾ ಸಿಎಂ!?

news belagavi

0

ಬೆಳಗಾವಿ: (news belgaum)ಬೆಳಗಾವಿ ಒಡೆಯಲು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಂದಾದರಾ ಎಂಬ ಕುತೂಹಲ ಕೆರಳಿದೆ.
ಬೆಳಗಾವಿ ರಾಜಕಾರಣಕ್ಕೆ ತೀಕ್ಷ್ಣ ಬ್ರೇಕ್ ನೀಡಲು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೊಸ ರಾಜಕೀಯ ತಂತ್ರ ಹೆಣೆದಿದ್ದಾರೆ ಎಂಬುವುದು ದಿಯ ಮೂಲ. ಬೃಹತ್ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಭಜನೆ ಮಾಡಲು ಸಿಎಂ ಈಗಾಗಲೇ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದು, ಜಿಲ್ಲೆ ವಿಭಜನೆಯ ಮೂಲಕ ಅನೇಕ ರಾಜಕೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿರುವುದು ಗಮನ ಸೆಳೆದಿದೆ. ಅತಿ ಹೆಚ್ಚು ವಿಧಾನಸಭಾ ಕ್ಷೇತ್ರ ಹಾಗೂ ಮೂವರು ಸಂಸದರನ್ನು ಹೊಂದಿರುವ ಬೆಳಗಾವಿ ಜಿಲ್ಲೆ ವಿಭಜಿಸಿ ಆಡಳಿತ ಮತ್ತು ರಾಜಕೀಯ ಸುಧಾರಣೆಗೆ ಅವರು ಮುಂದಾಗಿರುವುದು ಕುತೂಹಲ ಮೂಡಿಸಿದೆ.

Leave A Reply

 Click this button or press Ctrl+G to toggle between Kannada and English

Your email address will not be published.