ಉತ್ತಮ ಸಮಾಜಕ್ಕಾಗಿ

ಕೊಲೆ ಆರೋಪಿ ಪ್ರವೀಣ ಭಟ್ ಗೆ ಜೀವಾವಧಿ ಶಿಕ್ಷೆ, ₹ 10 ಸಾವಿರ ದಂಡ

Bhat sentenced to life imprisonment, Rs 10,000 fine

0

ಬೆಳಗಾವಿ: (news belgaum)ಬಟ್ಟೆ ಉದ್ಯಮಿಯೊಬ್ಬರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಇಲ್ಲಿನ ಕುವೆಂಪು ನಗರದ ಯುವಕ ಪ್ರವೀಣ ಭಟ್​ಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯ ಅವರು ವಾದ-ಪ್ರತಿವಾದ ಆಲಿಸಿದ ನಂತರ ತೀರ್ಪು ನೀಡಿದ್ದಾರೆ.
ಉದ್ಯಮಿ ರಾಕೇಶ ಮಾಲಗತ್ತಿ ಅವರ ಪತ್ನಿ ರೀನಾ ಮಾಲಗತ್ತಿ ಮತ್ತು ಮಕ್ಕಳು ಆದಿತ್ಯ (11) ಮತ್ತು ಸಾಹಿತ್ಯ(3) ಅವರನ್ನು ಅಪರಾಧಿ ಪ್ರವೀಣ್​ 2015ರ ಆಗಸ್ಟ್​ ತಿಂಗಳಲ್ಲಿ ಹತ್ಯೆ ಮಾಡಿದ್ದ. ಪ್ರವೀಣ ಭಟ್ ಮತ್ತು ರೀನಾ ಮಾಲಗತ್ತಿ ನಡುವೆ ಅನೈತಿಕ ಸಂಬಂಧವಿತ್ತು ಎಂದು ತಿಳಿದು ಬಂದಿತ್ತು.    Bhat sentenced to life imprisonment, Rs 10,000 fine

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.