ಉತ್ತಮ ಸಮಾಜಕ್ಕಾಗಿ

ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ನಾಮಪತ್ರ ಸಲ್ಲಿಕೆ

BJP nominee Anand Mamani filing nomination papers

0

ಬೆಳಗಾವಿ:(news belgaum) ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಸವದತ್ತಿ ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸವದತ್ತಿ ಯಲ್ಲಮ್ಮಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಧಿಕೃತ ಅಭ್ಯಥಿ೯ಯಾಗಿ ಆನಂದ ವಿಶ್ವನಾಥ ಚಂದ್ರಶೇಖರ ಮಾಮನಿ ಅವರು ಚುನಾವಣಾಧಿಕಾರಿ ಡಿ. ಎಸ್. ಹವಾಲ್ದಾರ ಅವರಿಗೆ ಒಟ್ಟು 5 ಜನ ಬೆಂಬಲಿಗರೊಂದಿಗೆ 11ರಿಂದ 11:45 ನಡುವೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹೊರಗಡೆ 400ಕ್ಕೂ ಹೆಚ್ಚು ಜನ ಕಾರ್ಯಕತ೯ರು-ಬೆಂಬಲಿಗರು ಸೇರಿದ್ದರು.  BJP nominee Anand Mamani filing nomination papersNews Belgaum-Auto Draft 9

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.