ಉತ್ತಮ ಸಮಾಜಕ್ಕಾಗಿ

ನಾಳೆಯೇ ವಿಶ್ವಾಸ ಮತಯಾಚನೆ ಮಾಡಬೇಕು: ಇಕ್ಕಟ್ಟಿನಲ್ಲಿ ಸಿಲಿಕಿದ ಬಿಜೆಪಿ

BJP should have confidence in tomorrow: BJP grieving

0

ನವದೆಹಲಿ:(news belagavi) ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸುಪ್ರೀಂ ಕೋರ್ಟ್ ಎರಡು ಆಯ್ಕೆ ಮುಂದಿಟ್ಟಿದೆ. ಬಿಜೆಪಿಗೆ ನಾಳೆ ಬಹುಮತ ಸಾಬಿತುಪಡಿಸಲು ಸಾಧ್ಯವಿಲ್ಲವೇ.? ಯಾರ ಬಳಿ ಬಹುಮತ ಇದೆ ಎಂದು ತೋರಿಸಿ.. ಎಂದು ಹೇಳಿದೆ.
ಬಹುಮತವಿಲ್ಲದಿದ್ದರೂ ಸರಕಾರ ರಚನೆಗೆ ರಾಜ್ಯಪಾಲರು ಬಿಜೆಪಿಯನ್ನು ಆಹ್ವಾನಿಸಿದ್ದ ಕ್ರಮ ಪ್ರಶ್ನಿಸಿ ಸುಪ್ರೀಂಕೊರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ ಸುಪ್ರೀಂ ನ್ಯಾಯಾಧೀಶರ ಪೀಠ ಉಭಯ ಪಕ್ಷಗಳ ವಕೀಲರನ್ನೂ ಪ್ರಶ್ನಿಸಿದ್ದು, ನಾಳೆಯೇ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಸೂಚಿಸಿದೆ.
ಸದನದಲ್ಲೇ ಬಹುಮತ ಸಾಬೀತು ಪರೀಕ್ಷೆ ಬಿಕ್ಕಟ್ಟಿಗೆ ಸೂಕ್ತ ಉತ್ತರ ಎಂದಿರುವ ಸುಪ್ರೀಂಕೋರ್ಟ್ ಪೀಠ. ಯಾರಿಗೂ ಸಮಯವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರಿಂದಾಗಿ ಕಾಂಗ್ರೆಸ್​-ಜೆಡಿಎಸ್​ಗೆ ಮೇಲುಗೈ ಸಾಧಿಸಿದ್ದು, ಬಿಜೆಪಿ ಇಕ್ಕಟ್ಟಿನಲ್ಲಿ ಸಿಲಿಕಿದೆ.BJP should have confidence in tomorrow: BJP grieving

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-

Kannada news 

 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: