ಉತ್ತಮ ಸಮಾಜಕ್ಕಾಗಿ

Blackbuck Poaching Case: ಭಜರಂಗಿ ಭಾಯ್​ಜಾನ್​ ಸಲ್ಮಾನ್​ ಖಾನ್ ಅಪರಾಧಿ

blackbuck-poaching-casebajrangi-bhai-ja-salman-khan-guilty

0

ಜೋಧಪುರ:(news)(Blackbuck Poaching Case) ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಜರಂಗಿ ಭಾಯ್​ಜಾನ್​ ಸಲ್ಮಾನ್​ ಖಾನ್​ ಅಪರಾಧಿ ಎಂದು ಜೋಧ್‌ಪುರ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ತೀರ್ಪು ಪ್ರಕಟಿಸಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟಂಬರ್​ನಲ್ಲಿ ಅಂತಿಮ ಹಂತದ ವಿಚಾರಣೆ ಆರಂಭಿಸಿದ್ದ ಜೋಧ್‌ಪುರ ಮ್ಯಾಜಿಸ್ಟ್ರೇಟ್‌ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ತೀರ್ಪು ಪ್ರಕಟಿಸಿರುವ ಕೋರ್ಟ್ ಸಲ್ಮಾನ್​ ಖಾನ್ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ‘1998ರಲ್ಲಿ ಸಿನಿಮಾ ಒಂದರ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಪರವಾನಗಿ ಇಲ್ಲದ ಬಂದೂಕು ಬಳಸಿ ಎರಡು ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಬೇಟೆಯಾಡಿದ್ದ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಕಳೆದ ಮಾರ್ಚ್‌ 28ರಂದು ವಾದ–ಪ್ರತಿವಾದ ಮುಗಿಸಿದ್ದ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಸಲ್ಮಾನ್​ ಖಾನ್​ ಅಪರಾಧಿ ಎಂದು ಜೋಧ್‌ಪುರ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ತೀರ್ಪು ಪ್ರಕಟಿಸಿದೆ.
ಇತರೆ ಆರೋಪಿಗಳು ನಿರ್ದೋಷಿ:ಇದೇ ಪ್ರಕರಣ ಸಂಬಂಧ ಸಲ್ಮಾನ್​ ಖಾನ್​ ಅಷ್ಟೇ ಅಲ್ಲದೇ ಸೈಫ್​ ಆಲಿ ಖಾನ್​, ಟಬು, ಸೋನಾಲಿ ಬೇಂದ್ರೆ ಹಾಗೂ ನೀಲಂ ವಿರುದ್ಧವೂ ಕೇಸ್​ ದಾಖಲಾಗಿತ್ತು. ಇವರ ವಿರುದ್ಧದ ಆರೋಪವನ್ನು ಕೋರ್ಟ್​ ನಿರ್ದೋಷಿ ಎಂದು ಪ್ರಕಟಿಸಿದೆ.Blackbuck Poaching Case:Bajrangi Bhai ja Salman Khan is guilty

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.