ಉತ್ತಮ ಸಮಾಜಕ್ಕಾಗಿ

ಸ್ನಾನ ಮಾಡುವ ವಿಡಿಯೋ ಮಾಡಿಕೊಂಡು  ಬ್ಲಾಕ್ ಮೇಲ್: ದೂರು ದಾಖಲಿಸುತ್ತಿದ್ದಂತೆ . ಪೊಲೀಸ್ ಪೇದೆ ಪರಾರಿ

Blackmail Police with a bathing video

0

ಬಳ್ಳಾರಿ: (news belgaum)ಪೊಲೀಸ್ ಪೇದೆಯೊಬ್ಬ ಮಹಿಳೆಯೊಬ್ಬಳು ಸ್ನಾನ ಮಾಡುವ ವಿಡಿಯೋ ಮಾಡಿಕೊಂಡು  ಬ್ಲಾಕ್ ಮೇಲ್ ಮಾಡಿ  ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಹೊಸಪೇಟೆ ಟೌನ್ ಪೊಲೀಸ್ ಠಾಣೆ ಪೇದೆ ವೆಂಕಟೇಶ್ ಎಂಬಾತನೇ ಮಹಿಳೆಗೆ ಕಿರುಕುಳ ನೀಡಿದ ಆರೋಪ ಎದರಿಸುತ್ತಿದ್ದು, ಮಹಿಳೆ ದೂರು ದಾಖಲಿಸುತ್ತಿದ್ದಂತೆ ಆತ ಪರಾರಿಯಾಗಿದ್ದಾನೆ.

ಏನಿದು ಘಟನೆ?

ಮಹಿಳೆ ಪಕ್ಕದ ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ವಾಸಿಸುತ್ತಿದ್ದ ಪೇದೆ ವೆಂಕಟೇಶ  ಮಹಿಳೆ ಸ್ನಾನ ಮಾಡುವ ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ ಮಹಿಳೆಗೆ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪೀಡಿಸಿದ್ದಾನೆ. ಅಲ್ಲದೇ ಸಹಕರಿಸದಿದ್ದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತನ ಕಾಟದಿಂದ ಬೇಸತ್ತ ಮಹಿಳೆ ಪೊಲೀಸರಿಗೆ ದೂರ ನೀಡಿದ್ದಾಳೆ.

ಪ್ರಾಣ ಬೆದರಿಕೆ ಹಾಗೂ ಬ್ಲಾಕ್‌ಮೇಲ್  ಮಾಡಿದ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಆರೋಪಿ ಪೇದೆಗಾಗಿ ಬಲೆ ಬೀಸಿದ್ದಾರೆ.Blackmail Police with a bathing video

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: