ಉತ್ತಮ ಸಮಾಜಕ್ಕಾಗಿ

ಹಳ್ಳದಲ್ಲಿ ಇಳಿದ ಬಸ್,ತಪ್ಪಿದ ಅನಾಹುತ,ಪ್ರಯಾಣಿಕರ ರಕ್ಷಣೆ

Bus landing, escaped disaster, passenger protection

0

ಬೆಳಗಾವಿ : (news belgaum)ಜಿಲ್ಲೆಯ ಸವದತ್ತಿ ತಾಲೂಕಿನ ಚುಳಕಿ-ಚಿಕ್ಕುಂಬಿ ಮಾರ್ಗ ಮಧ್ಯದ ಸೇತುವೆ ತಗ್ಗಿನಲ್ಲಿ ಸರ್ಕಾರಿ ಬಸ್ ಸಿಲುಕಿಕೊಂಡು, 8 ಪ್ರಯಾಣಿಕರು ಅದೃಷ್ಟವಷಾತ್ ಪಾರಾಗಿದ್ದಾರೆ

ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಸೇತುವೆ ಪಕ್ಕದ ತೆಗ್ಗಿನಲ್ಲಿ ಇಳಿದ ಬಸ್
ದೊಡ್ಡ ಅನಾಹುತದಿಂದ ಪಾರಾಗಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ನರಗುಂದಕ್ಕೆ ತೆರಳಿದ್ದ ಬಸ್ ಸಂಜೆ ಸವದತ್ತಿಗೆ ಮರಳುವಾಗ ಧಾರಾಕಾರ ಮಳೆ ಸುರಿದಿದೆ. ಅಪಾರ ಪ್ರಮಾಣದ ನೀರು ಸೇತುವೆ ಮೇಲೆ ಹರಿದು ಬಂದಿದೆ. ಈ ವೇಳೆ, ಬಸ್ ತಗ್ಗಿನಲ್ಲಿ ಸಿಲುಕಿಕೊಂಡಿದೆ. ಬಸ್ ಬೀಳುವ ಅಪಾಯ ಎದುರಾಗದ್ದು, ಸೇತುವೆ ಪಕ್ಕದಲ್ಲೇ ನಿಂತಿದ್ದ ಜನ, ಬಸ್.ನಲ್ಲಿ ಸಂಚರಿಸುತ್ತಿದ್ದ 8 ಜನರನ್ನು ಕೆಳಗಿಳಿಸಿ ನೀರಿನಿಂದ ಪಾರು ಮಾಡಿದ್ದಾರೆ.
.ಬಳಿಕ ಜೆಸಿಬಿ ಯಂತ್ರದ ಸಹಾಯದೊಂದಿಗೆ ಮೂಲಕ ಬಸ್ಸನ್ನು ಮೇಲೆತ್ತಿ, ಸೇತುವೆಯಿಂದ ರಕ್ಷಣೆ ಮಾಡಿದ್ದಾರೆ.. ಸವದತ್ತಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಗಟನೆ ನಡೆದಿದೆ…Bus landing, escaped disaster, passenger protection

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.