ಉತ್ತಮ ಸಮಾಜಕ್ಕಾಗಿ

ಕ್ಯಾಂಪ್ ಪೊಲೀಸರ ಬಲೆಗೆ ಮನೆಗಳ್ಳ

camp police arrested the thief

0

ಬೆಳಗಾವಿ: (news belagaviಕ್ಯಾಂಪ್ ಪೊಲೀಸರ ತೀಕ್ಷ್ಣ ಕಾರ್ಯಾಚರಣೆಯಲ್ಲಿ ಮನೆ‌ಗಳ್ಳನ‌ನ್ನು ಬಂಧಿಸಲಾಗಿದೆ. ಯಾರೂ ಇಲ್ಲದ ಮನೆಗಳ ಕೀಲಿ ಮುರಿದು ಕಳ್ಳತನ ಮಾಡುತ್ತಿದ್ದ ಖದೀಮ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಾಜಿಮ್ ಮುಲ್ಲಾ‌ ಎಂಬಾತ ನಗರದ ಕೊತವಾಲ್‌ ಗಲ್ಲಿಯ ನಿವಾಸಿ ಆಗಿದ್ದಾನೆ. ₹4.50 ಲಕ್ಷ ಮೌಲ್ಯದ 15 ತೊಲೆ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳು ಸಹ ದಾಖಲಾಗಿದ್ದವು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: