ಉತ್ತಮ ಸಮಾಜಕ್ಕಾಗಿ

ನಗರದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

Celebration of the Kargil Triumph in the city

0

ಬೆಳಗಾವಿ:(news belagavi1999ರಲ್ಲೇ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ನಡೆದಿದ್ದ ಇಂಡಿಯಾ-ಪಾಕಿಸ್ತಾನದ ನಡುವಿನ ಯುದ್ದ ವಿಜೇತ ಸಂಕೇತವಾಗಿ ಇಂದು ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ನಗರದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ- Tarun kranti
ನಗರದ ಚವಾಟ ಗಲ್ಲಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ಕಚೇರಿ ಎದುರು ನಾನಾ ಪಾಟೀಲ ಚೌಕದಲ್ಲಿ ಕಾರ್ಗಿಲ್ ವಿಜಯ ಸ್ಮಾರಕ ಸೃಷ್ಟಿಸಿ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ನಗರದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ- Tarun kranti 1
ಶಾಸಕ ಅನಿಲ ಬೆನಕೆ ಮಾತನಾಡಿ ಭಾರತದ ಸಾಂಪ್ರದಾಯಿಕ ವೈರಿ ಎಂದೆ ಹೆಸರಾದ ಪಾಕಿಸ್ತಾನ ದೇಶದೊಂದಿಗೆ ನಮ್ಮ ಸೈನಿಕರು ವೀರಾವೇಶದಿಂದ ಹೋರಾಡಿ ಯುದ್ದದಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಕಾಳಗ ನಡೆಸಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗರ್ವದಿಂದ ತಲೆಯೆತ್ತಿ ಭಾರತೀಯರು ನಡೆಯುವಂತೆ ಮಾಡಿದ ಐತಿಹಾಸಿಕ ದಿನವಿದು ಎಂದು ಅನಿಲ ಬೆನಕೆ ಬಣ್ಣಿಸಿದರು. ಕಾಲುಕೆದರಿ ಜಗಳಕ್ಕೆ ನಿಲ್ಲುವ ಪಾಕಿಸ್ತಾನದ ನಡೆಯನ್ನು ಭಾರತ ಸರಾಸಾಗಾಟವಾಗಿ ದುರ್ಲಕ್ಷಿಸಿದ ಐತಿಹಾಸಿಕ ಕ್ಷಣವನ್ನು ನಾವಿಂದು ಸಂತೋಷದಿಂದ ಆಚರಿಸುತ್ತಿದ್ದೇವೆ ಎಂದರು.

ಬಾಳು ನಾಯಕ, ಸುರಜ ಕಿಲ್ಲೇಕರ, ಸಾಗರ ಹಸ್ಬೇ, ಅಕ್ಕಾತಾಯಿ ಸುತಾರ, ಸರಳಾ ಹೇರೆಕರ, ಪಗಾನ ತಾವಕರಿ, ಸುಭಾಷ ನಾಯಕ, ವಿನಾಯಕ ಮದನಭಾವಿ, ಶ್ರೀಧರ ಮಾಳಗೆ ಇತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: